
Free Health Check-Up and Blood Donation Camp
March 7, 2026
ಮತ್ತೊಮ್ಮೆ ಕೂತು ಮಾತಾಡುವ ಕಾರ್ಯಕ್ರಮ
June 2, 2026ಉಡುಪಿ: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಐವೈಸಿ ಸಭಾಂಗಣದಲ್ಲಿ ನಡೆದ 16ನೇ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಕನ್ನಡ ಭಾಷಾ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದ 54 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ ಡಾ. ಭಾಸ್ಕರಾನಂದ ಕುಮಾರ್, ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಭಾರ್ಗವಿ ಐತಾಳ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.







